Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ- ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ- ದೂರು ದಾಖಲು

    September 2, 2024
    Share

    ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 199

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.