Facebook Twitter Instagram
    Monday, March 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಅರೆಸ್ಟ್

    March 8, 2026
    Share

    ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ.

    ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    Post Views: 27

    Related Posts

    ವಿಟ್ಲ: ಅಕ್ರಮ ಸಿಡಿಮದ್ದು ಸ್ಫೋಟ ಪ್ರಕರಣ -ಆರೋಪಿ ಅರೆಸ್ಚ್

    March 9, 2026

    ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

    March 8, 2026

    10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ – 2026

    March 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.