Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಟ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಟ ಪತ್ತೆ

    October 22, 2022
    Share

    ಮಂಗಳೂರು: ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

    ಅಕ್ರಮವಾಗಿ ದುಬೈನಿಂದ ಚಿನ್ನವನ್ನು ಒಳ ಉಡುಪಿನಲ್ಲಿರಿಸಿ ತರುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ. ಅಕ್ಟೋಬರ್ 18 ರಿಂದ ಅಕ್ಟೋಬರ್ 21 ರ ಮಧ್ಯೆ ಆಗಮಿಸಿದ ಐವರು ಪ್ರಯಾಣಿಕರಲ್ಲಿ ಬರೋಬ್ಬರಿ 1.59 ಕೋಟಿ ಮೌಲ್ಯದ 3124.540 ಗ್ರಾಂ ನ ಚಿನ್ನವನ್ನು ಪತ್ತೆ ಹಚ್ಚಲಾಗಿದ್ದು. ಇವರೆಲ್ಲರೂ ಅಕ್ರಮ ಚಿನ್ನ ಸಾಗಾಟ ನಡೆಸು ಉದ್ದೇಶದಿಂದ ಅದನ್ನು ಬೇರೆ ಬೇರೆ ರೂಪಕ್ಕೆ ಪರಿವರ್ತಿಸಿದ್ದಾಗಿ ವಿಮಾನ‌ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿಗಳು ಚಿನ್ನವನ್ನು ಪೇಸ್ಟ್ ಹಾಗೂ ಪೌಡರ್ ರೂಪಕ್ಕೆ ಬದಲಾಯಿಸಿ, ಒಳ ಉಡುಪಿನಲ್ಲಿ ಇರಿಸಿಕೊಂಡು ಸಾಗಿಸಲು ಯತ್ನಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ‌. ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಪ್ರಯಾಣಿಕರ ಸಹಿತ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.‌

    Post Views: 146

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.