Facebook Twitter Instagram
    Thursday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ನ್ಯಾಪ್‌ಚಾಟ್ ಸ್ನೇಹದಿಂದ ₹4.84 ಲಕ್ಷ ವಂಚನೆ; ಪುತ್ತೂರಿನಲ್ಲಿ ಸೈಬರ್ ಮೋಸದ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸ್ನ್ಯಾಪ್‌ಚಾಟ್ ಸ್ನೇಹದಿಂದ ₹4.84 ಲಕ್ಷ ವಂಚನೆ; ಪುತ್ತೂರಿನಲ್ಲಿ ಸೈಬರ್ ಮೋಸದ ಪ್ರಕರಣ ದಾಖಲು

    June 4, 2026
    Share

    ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Post Views: 18

    dakshina kannada PoliceInvestigation

    Related Posts

    “ನನ್ನನ್ನು ಕ್ಷಮಿಸಿ ಯೋಗಿ ಜೀ” – ಪೋಸ್ಟರ್ ಹಿಡಿದು ಠಾಣೆಗೆ ಬಂದ 150 ಅಪರಾಧಿಗಳು

    June 4, 2026

    ಕುಟುಂಬದ ಸಂಭ್ರಮ ಕ್ಷಣಾರ್ಧದಲ್ಲಿ ಶೋಕ: ಕಾರು ಅಪಘಾತದಲ್ಲಿ ಹಸುಗೂಸು ಜೀವಂತ್ಯ

    June 4, 2026

    ಆತ್ಮರಕ್ಷಣೆ ವೇಳೆ ಕೊಲೆ ನಡೆಯಿತಾ? ನಾಲ್ಕು ದಶಕಗಳ ಬಳಿಕ ಪೊಲೀಸರ ಮುಂದೆ ಸ್ಫೋಟಕ ಬಹಿರಂಗ

    June 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.