Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ- ಪ್ರಕರಣ ದಾಖಲು

    December 26, 2025
    Share

    ಮಂಗಳೂರು: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

    ಸರ ಎಗರಿಸಿದ ವ್ಯಕ್ತಿ ಸ್ವಲ್ಪ ದೂರ ಹೋದ ಬಳಿಕ ತನ್ನ ಬಟ್ಟೆ ಬದಲಾವಣೆ ಮಾಡಿ, ಕಣ್ಮರೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರಗಳ್ಳನ ಚಲನ ವಲನದ ದೃಶ್ಯಾವಳಿಗಳು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    Post Views: 279

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.