Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ನೇಹಾಲಯದ ಸೇವಾ ಕಾರ್ಯಕ್ಕೆ ಸಂಗೀತದ ಸಾಥ್: 7 ವರ್ಷಗಳ ಬಳಿಕ ವೇದಿಕೆಗೆ ಮರಳಿದ ಕೆವಿನ್ ಮಿಸ್ಕಿತ್
    ಇತ್ತೀಚಿನ ಸುದ್ದಿ

    ಸ್ನೇಹಾಲಯದ ಸೇವಾ ಕಾರ್ಯಕ್ಕೆ ಸಂಗೀತದ ಸಾಥ್: 7 ವರ್ಷಗಳ ಬಳಿಕ ವೇದಿಕೆಗೆ ಮರಳಿದ ಕೆವಿನ್ ಮಿಸ್ಕಿತ್

    June 21, 2026
    Share

    ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಾ 17 ವರುಷಗಳಲ್ಲಿ 1750ಕ್ಕೂ ಮಿಗಿಲಾಗಿ ರಕ್ಷಿಸಲ್ಪಟ್ಟ ನಿವಾಸಿಗಳನ್ನು ಗುಣಪಡಿಸಿ ಅವರಿಗೆ ತಮ್ಮ ಕುಟುಂಬಗಳಲ್ಲಿ ಪುನರ್ಮಿಲನಗೊಳಿಸಿ, ಪುನರ್ವಸತಿ ಕಲ್ಪಿಸಿ, ಜನಮೆಚ್ಚುಗೆ ಪಡೆದ ಮಂಗಳೂರು- ಕಾಸರಕೋಡು ಜಿಲ್ಲೆಗಳ ಪರಿಸರದಲ್ಲಿ ಜನಪ್ರಿಯ ಸಂಸ್ಥೆಯಾಗಿದೆಈ ಸಂಸ್ಥೆಯು ಹತ್ತು ಹಲವು ಯೋಜನೆಗಳ ಅನುಷ್ಠಾನ, ಪ್ರಸ್ತುತ ದಾಖಲಿರುವ 375 ನಿವಾಸಿಗಳ ಅಗತ್ಯತೆಗಳು, ಮನೋರೋಗ ಚಿಕಿತ್ಸೆ ಡಿ ಎ ಡಿಕ್ಷನ್ ಹಾಗೂ ವಿಶೇಷ ಅಗತ್ಯವುಳ್ಳ ಕುಟುಂಬ ಸದಸ್ಯರ ಶಿಕ್ಷಣ ಹಾಗೂ ಇತರ ಯೋಜನೆಗಳ ಸಹಾಯಾರ್ಥ ಸಂಗೀತ ರಸಮಂಜರಿ ಕಾರ್ಯಕ್ರಮ ಒಂದನ್ನು ಇದೇ ಭಾನುವಾರ 21-6-2026ರಂದು ಮಂಗಳೂರಿನ ಟಾನ್ ಹಾಲ್ ನಲ್ಲಿ ಸಂಜೆ 6.00 ಘಂಟೆಗೆ ಆಯೋಜಿಸಲಾಗಿದೆ ಪ್ರಖ್ಯಾತ ಸಂಗೀತಗಾರರಾಗಿದ್ದು ಖ್ಯಾತ ಉದ್ಯಮಿಯೂ ಆಗಿರುವ ಕೆವಿನ್ ಮಿಸ್ಕಿತ್, ಈ ಕಾರ್ಯಕ್ರಮದ ರೂವಾರಿಸಇವರು ಖ್ಯಾತ ಗೀತರಚನೆಕಾರ, ಸಂಗೀತ ಸಂಯೋಜಕ ಹಾಗೂ ಗಾಯಕರಾಗಿದ್ದು, ಆರು ಸಂಗೀತ ಆಲ್ಬಮ್‌ಗಳನ್ನು ನಿರ್ಮಿಸಿದ್ದಾರೆ ಮತ್ತು ವಿಶ್ವದಾದ್ಯಂತ 53ಕ್ಕೂ ಹೆಚ್ಚು ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅಮೆರಿಕಾ, ಕೆನಡಾ, ಯುನೈಟೆಡ್ ಕಿಂಗ್‌ಡಮ್, ಐರ್ಲೆಂಡ್, ಒಮಾನ್, ಬಹ್ರೈನ್ ಸೇರಿದಂತೆ ಅನೇಕ ದೇಶಗಳ ಪ್ರೇಕ್ಷಕರ ಮನಗೆದ್ದಿದ್ದಾರೆ.ಏಳು ವರ್ಷಗಳ ದೀರ್ಘ ವಿರಾಮದ ಬಳಿಕ, ಅವರು ಅದ್ಧೂರಿ ಪುನರಾಗಮನ ಸಂಗೀತ ರಸಮಂಜರಿಯೊಂದಿಗೆ ಮತ್ತೆ ವೇದಿಕೆಗೆ ಮರಳುತ್ತಿದ್ದಾರೆ! ಈ ಮನೋರಂಜನ ಕಾರ್ಯಕ್ರಮದ ಎಲ್ಲಾ ಧನಸಹಾಯ ಒಟ್ಟುಗೊಡಿಸುವಿಕೆ ಸ್ನೇಹಾಲಯದ ಮಾನವೀಯ ಸೇವಾ ಕಾರ್ಯಗಳಿಗೆ ಒಪ್ಪಿಸಲಾಗುತ್ತದೆ.

    Post Views: 131

    dakshina kannada mangalore

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.