Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಆತಂಕಕಾರಿ ಸಂದೇಶ ರವಾನೆ : ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಆತಂಕಕಾರಿ ಸಂದೇಶ ರವಾನೆ : ಇಬ್ಬರ ಬಂಧನ

    October 19, 2025
    Share

    ಮಂಗಳೂರು: ಸಾಮಾಜಿಕ ಜಾಲ ತಾಣದಲ್ಲಿ ಆತಂಕಕಾರಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣಾ ಪೊಲೀರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು, ಶಾಂತಿನಗರ ಮೆಹನಾಝ್ ಮಂಝಿಲ್ ನಿವಾಸಿ ಟಿ ಎ ಮೊಯಿದಿನ್ ಎಂಬವರ ಪುತ್ರರಾದ ಮೊಹಮ್ಮದ್ ಅನ್ವ‌ರ್ (44) ಹಾಗೂ ತಾಯಿರ್ ನಕಾಶ್ (42) ಎಂದು ಹೆಸರಿಸಲಾಗಿದೆ.

    ಅ 15 ರಂದು ಸೋಷಿಯಲ್‌ ಮೀಡಿಯಾದಲ್ಲಿ ಓರ್ವ ವ್ಯಕ್ತಿಯು ಬ್ಯಾರಿ ಭಾಷೆಯಲ್ಲಿ ಮಾತಾಡುತ್ತಾ ಸಮಾಜದಲ್ಲಿ ಕೋಮು ಗಲಭೆಯಾಗುವಂತಹ ಕೃತ್ಯಕ್ಕೆ ಕಾರಣವಾಗುವ ಸಂದೇಶವನ್ನು ರವಾನಿಸಿದ್ದಾನೆ. ಈ ಸಂದೇಶದಲ್ಲಿ ‘ಒಂದು ಗ್ಯಾಂಗ್ ಇದೆ ಯಾರು ಕ್ಯಾರ್ ಲೆಸ್ ಮಾಡಬೇಡಿ, ಖಾಲಿ ಬಜಪೆ, ಸುರತ್ಕಲ್ ಅಂತಲ್ಲ, ಅವರ ಗ್ಯಾಂಗ್ ಇರುವುದು ಭಟ್ಟಕೋಡಿಯಲ್ಲಿ. ಬಜಪೆ ಮತ್ತು ಸುರತ್ಕಲ್ ಜನರು ಮಾತ್ರ ಕ್ಯಾರ್ ಫುಲ್ ಆಗಿರುವುದಲ್ಲ. ಕಿನ್ನಿಗೋಳಿಯವರು ಕ್ಯಾರ್ ಫುಲ್ ಆಗಿರಬೇಕಾಗುತ್ತದೆ ಹಾಗೂ ಎಲ್ಲಾ ಕುಡುಕರ ಗ್ಯಾಂಗ್‌ ಇರುವುದು ಭಟ್ಟಕೋಡಿ ಬಾರ್ ನಲ್ಲಿ. ನಾನು ಖುದ್ದು ಅವರ ಟೀಮ್ ಎಲ್ಲಾ ಭಟ್ಟಕೋಡಿಯಲ್ಲಿ ನೋಡಿದ್ದೇನೆ. ಸುಮಾರು ಒಂದೂವರೆ ತಿಂಗಳ ಹಿಂದೆ 15 ಜನ ಭಟ್ಟಕೋಡಿಯಲ್ಲಿ ಕುಡಿದು ಪಾರ್ಟಿ ಮಾಡಿ ಹೋಗಿದ್ದಾರೆ. ಯಾರೂ ಕ್ಯಾರ್ ಲೆಸ್ ಮಾಡಬೇಡಿ ಎಂಬಿತ್ಯಾದಿಯಾಗಿ ಇರುವಂತಹ ಸಾರ್ವಜನಿಕರಲ್ಲಿ ಆಂತಕ ಮೂಡಿಸುವಂತಹ ಸುಳ್ಳು ಮಾಹಿತಿಯನ್ನು ವ್ಯಾಟ್ಸಾಪ್ ಗ್ರೂಪಿನಲ್ಲಿ ಶೇರ್ ಮಾಡಿದ್ದಾನೆ.

    ಈ ಬಗ್ಗೆ ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 0 353(2) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.ಸಂದೇಶದ ಬೆನ್ನು ಬಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆಗೊಳಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಬರುವಂತಹ ಇಂತಹ ಆಂತಕಕಾರಿ ಸಂದೇಶಗಳ ಬಗ್ಗೆ ಸಾರ್ವಜನಿಕರು ಗಮನ ಕೊಡದೇ ಇಂತಹ ಸಂದೇಶಗಳನ್ನು ಶೇರ್ ಮಾಡದಂತೆ ಮಂಗಳೂರು ನಗರ ಪೊಲೀಸ್ ‌ ಆಯುಕ್ತ ಸುಧೀ‌ರ್ ರೆಡ್ಡಿ ಸಾರ್ವಜನಿಕರಿಗೆ ಸೂಚಿಸಿದ್ದಾರೆ.

    Post Views: 161

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.