Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಅಪಘಾತದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಅಪಘಾತದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಸಾವು

    August 26, 2024
    Share

    ಮಂಗಳೂರು: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್‌ ಸವಾರನ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್‌ನಲ್ಲಿ ನಡೆದಿದೆ. ಬೇಡಡ್ಕ ತೆಕ್ಕೆಕರೆ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಪಿ.ಶ್ರೀನೇಶ್ (39) ಮೃತಪಟ್ಟವರು. ಕಾಞಂಗಾಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಆಗಿದ್ದ ಶ್ರೀನೇಶ್ ಕಣ್ಣೂರಿನಿಂದ ಬೇಡಡ್ಕಕ್ಕೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಪಡನ್ನ ಕ್ಯಾಡ್ ಮೇಲು ಸೇತುವೆಯಲ್ಲಿ ಈ ಅಪಘಾತ ನಡೆದಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 261

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.