Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮತ್ತೊಬ್ಬನ ಪಾಸ್ ಪೋರ್ಟ್ ಬಳಸಿ ದುಬೈಗೆ ತೆರಳಲು ಯತ್ನಿಸಿದ ಯುವಕನಿಗೆ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮತ್ತೊಬ್ಬನ ಪಾಸ್ ಪೋರ್ಟ್ ಬಳಸಿ ದುಬೈಗೆ ತೆರಳಲು ಯತ್ನಿಸಿದ ಯುವಕನಿಗೆ ಜೈಲು ಶಿಕ್ಷೆ

    October 1, 2022
    Share

    ಮಂಗಳೂರು: ಮತ್ತೊಬ್ಬನ ಪಾಸ್‌ಪೋರ್ಟ್‌ ಮೂಲಕ ದುಬೈಗೆ ತೆರಳಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿಗೆ 12 ವರ್ಷಗಳ ಬಳಿಕ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

    ಬಂಟ್ವಾಳ ಸರಪಾಡಿ ಗ್ರಾಮದ ಬದ್ರುದ್ದೀನ್‌ ಶಿಕ್ಷೆಗೊಳಪಟ್ಟ ಅಪರಾಧಿ.ಬದ್ರುದ್ದೀನ್‌,ಹಸೈನಾರ್‌ ಎನ್ನುವವರ ಪಾಸ್‌ಪೋರ್ಟ್‌ ಬಳಸಿ 2010ರ ಫೆ.2ರ ರಾತ್ರಿ 7.37ಕ್ಕೆ ದುಬಾೖಗೆ ತೆರಳಲು ಪ್ರಯತ್ನಿಸಿದ್ದ.ಹಸೈನಾರ್ ನ ಪಾಸ್ ಪೋರ್ಟ್ ನ್ನು ಈತನಿಗೆ ಅಬ್ಬಾಸ್ ಕೊಟ್ಟಿದ್ದ.

    ಇಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

    ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ.ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ನಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.

    Post Views: 229

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.