Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಬಾಲಕಿಯನ್ನು ಸೋಮೇಶ್ವರ ಬೀಚ್ ಗೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ..!!
    ಇತ್ತೀಚಿನ ಸುದ್ದಿ

    ಉಳ್ಳಾಲ: ಬಾಲಕಿಯನ್ನು ಸೋಮೇಶ್ವರ ಬೀಚ್ ಗೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ..!!

    June 29, 2025
    Share

    ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಸೋಮೇಶ್ವರ ಸಮುದ್ರ ತೀರದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯ ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂದು ಗುರುತಿಸಲಾಗಿದೆ.

    ಆರೋಪಿ ಕೆಲ್ವಿನ್ ಅಪ್ರಾಪ್ತೆಯೋರ್ವಳನ್ನ ಇನ್ಸಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಕೆಲ್ವಿನ್ ಉಳ್ಳಾಲದ ಮನೆಗೆ ಕಾರಿನಲ್ಲಿ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕುತ್ತಾರು ಸಮೀಪದ ಲಾಡ್ಜ್‌ಗೆ ಕರೆದುಕೊಂಡು ಹೋಗಿ ರೂಮ್ ಕೇಳಿದ್ದಾನೆ. ಆದರೆ, ಬಾಲಕಿಯಾಗಿರುವ ಕಾರಣ ಲಾಡ್ಜ್ ಸಿಬ್ಬಂದಿ ರೂಮ್ ಕೊಟ್ಟಿರಲಿಲ್ಲ. ಸೋಮೇಶ್ವರ ಸಮುದ್ರ ತೀರಕ್ಕೆ ಕರೆದೊಯ್ದು ಕಾರೊಳಗೆ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಂತರ ಆಕೆಯನ್ನು ಮನೆಯವರೆಗೂ ಕಾರಿನಲ್ಲಿ ಬಿಟ್ಟುಹೋಗಿದ್ದಾನೆ. ಬೆಳಿಗ್ಗೆ ಮತ್ತು ಸಂಜೆ ಕಾರಿನಲ್ಲಿ ಬಾಲಕಿಯನ್ನು ಕರೆದೊಯ್ಯುವುದನ್ನು ಮನೆ ಸಮೀಪದವರು ಗಮನಿಸಿದ್ದರು. ರಾತ್ರಿ ಹೊತ್ತಲ್ಲಿ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ವೈದ್ಯರ ಬಳಿ ಕರೆದೊಯ್ದು ಪರಿಶೀಲಿಸಿದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕೆಲ್ವಿನ್ ಪೇಂಟಿಂಗ್‌ ವೃತ್ತಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

    Post Views: 253

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.