Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸೋಮೇಶ್ವರ ಬೀಚ್ ಬಳಿ ನೈತಿಕ ಪೊಲೀಸ್ ಗಿರಿ ಕೇಸ್ – ನಾಲ್ವರು ವಶಕ್ಕೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಸೋಮೇಶ್ವರ ಬೀಚ್ ಬಳಿ ನೈತಿಕ ಪೊಲೀಸ್ ಗಿರಿ ಕೇಸ್ – ನಾಲ್ವರು ವಶಕ್ಕೆ

    June 2, 2023
    Share

    ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ

    ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆದುಕೊಂಡ ಆರೋಪಿಗಳಾಗಿದ್ದಾರೆ.ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್ , ಆಶಿಕ್
    ಹಲ್ಲೆಗೊಳಗಾದವರು. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ತಂಡ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಗಾಯಗೊಂಡ ಯುವಕರ ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.

    Post Views: 232

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.