Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮರದ ಹಲಗೆಯಿಂದ ಬಡಿದು ತಾಯಿಯನ್ನು ಕೊಲೆಗೈದ ಮಗ
    ಇತ್ತೀಚಿನ ಸುದ್ದಿ

    ಕಾಸರಗೋಡು: ಮರದ ಹಲಗೆಯಿಂದ ಬಡಿದು ತಾಯಿಯನ್ನು ಕೊಲೆಗೈದ ಮಗ

    October 14, 2023
    Share

    ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆ ಯಿಂದ ಬಡಿದು ತಾಯಿ ಯನ್ನು ಕೊಲೆಗೈದ ಘಟನೆ ನೀಲೇಶ್ವರ ದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದೆ.ನೀಲೇಶ್ವರ ಕಣಿಚ್ಚರದ ರುಕ್ಮಿಣಿ (63) ಕೊಲೆ ಆದವರು. ಕೃತ್ಯವೆಸಗಿದ ಪುತ್ರ ಸುಜಿತ್ (34) ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.ಈತನನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ. ಮೊಬೈಲ್ ಫೋನ್ ಬಳಕೆ ಬಗ್ಗೆ ಉಂಟಾದ ಮಾತಿನ ಚಕಮಕಿ ಕೊಲೆ ಯಲ್ಲಿ ಕೊನೆ ಗೊಂಡಿದೆ. ಹಲಗೆಯಿಂದ ತಲೆಗೆ ಬಡಿದ ಪರಿಣಾಮ ರುಕ್ಮಿಣಿ ಗಂಭೀರ ಗಾಯಗೊಂಡು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿ ದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತ ಪಟ್ಟಿದ್ದಾರೆ .ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆ ಗಳಿರು ವುದಾಗಿ ವೈದ್ಯರು ವರದಿ ನೀಡಿದ್ದಾರೆ. ಈತನನ್ನು ಚಿಕಿತ್ಸೆಗಾಗಿ ಕುದಿರವೆಟ್ಟ ಎಂಬಲ್ಲಿನ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

    Post Views: 201

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.