Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಸದ ಕ್ಯಾಪ್ಟನ್ ಚೌಟ ಮನವಿ ಬೆನ್ನಲ್ಲೇ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ ಆರಂಭ
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಸದ ಕ್ಯಾಪ್ಟನ್ ಚೌಟ ಮನವಿ ಬೆನ್ನಲ್ಲೇ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ ಆರಂಭ

    July 20, 2024
    Share

    ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದರು.

    ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು : ಜುಲೈ 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜುಲೈ 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ. ಜುಲೈ 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ. ಜುಲೈ 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿವೆ.

    Post Views: 199

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.