Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»Good News : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶೀಘ್ರವೇ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
    ಕರಾವಳಿ ಸುದ್ದಿ

    Good News : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶೀಘ್ರವೇ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

    July 15, 2022
    Share

     ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.

    Post Views: 265

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.