Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದ ಶತಮಾನೋತ್ಸವ
    ಇತ್ತೀಚಿನ ಸುದ್ದಿ

    ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದ ಶತಮಾನೋತ್ಸವ

    December 3, 2025
    Share

    ಶಿವಗಿರಿ ಮಠ ವರ್ಕಲಾ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಇದರ ಆಶ್ರಯದಲ್ಲಿ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ, ಯತಿಪೂಜೆ ಕಾರ್ಯಕ್ರಮವು ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ನಡೆಯಿತು. 

    ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

    Post Views: 136

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.