Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಗ್ ಬಾಸ್ ಖ್ಯಾತಿಯ ‘ಸೋನು ಗೌಡ’ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಿಗ್ ಬಾಸ್ ಖ್ಯಾತಿಯ ‘ಸೋನು ಗೌಡ’ ಅರೆಸ್ಟ್

    March 22, 2024
    Share

    ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ.

    ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು.

    ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.

    ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು.

    ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.

    Post Views: 282

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.