Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು! ಕಾರಣ ಏನು ಗೊತ್ತಾ?
    ಇತ್ತೀಚಿನ ಸುದ್ದಿ

    BIGG NEWS : ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು! ಕಾರಣ ಏನು ಗೊತ್ತಾ?

    July 20, 2022
    Share

    ಮಂಗಳೂರು : ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ.

    ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ವಿರುದ್ದ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ.

    ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.

    Post Views: 144

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.