Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ
    ಕರಾವಳಿ ಸುದ್ದಿ

    ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

    May 7, 2023
    Share

    ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ.

    ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

    ಇನ್ನು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

    Post Views: 157

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.