Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»SSLC ವಿದ್ಯಾರ್ಥಿನಿ ಆತ್ಮಹತ್ಯೆ
    ಕರಾವಳಿ ಸುದ್ದಿ

    SSLC ವಿದ್ಯಾರ್ಥಿನಿ ಆತ್ಮಹತ್ಯೆ

    September 1, 2023
    Share

    ಕುಂದಾಪುರ: ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ.

    ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಆತ್ಮಹತ್ಯೆ ಮಾಡಿಕೊಂಡವರು.

    ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ತನ್ನ ಮನೆಗೆ ಹೋಗಿದ್ದಳು.

    ಬುಧವಾರ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು ಗುರುವಾರ ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಆದರೆ ಅದೇಕೋ ಸಿಂಧು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.