Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ಕೂಟರ್ – ಟಿಪ್ಪರ್ ಡಿಕ್ಕಿ, SSLC ವಿಧ್ಯಾರ್ಥಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ಕೂಟರ್ – ಟಿಪ್ಪರ್ ಡಿಕ್ಕಿ, SSLC ವಿಧ್ಯಾರ್ಥಿ ಸಾವು

    August 27, 2023
    Share

    ಮಂಗಳೂರು : ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ SSLC ವಿಧ್ಯಾರ್ಥಿಯೋರ್ವ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ಶನಿವಾರ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಈತ ನಗರದ ಮಿಲಾಗ್ರಿಸ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತಸ್ರಾವವುಂಟಾಗಿತ್ತು ಎನ್ನಲಾಗಿದೆ. ಕೂಡಲೇ ಸ್ಥಳೀಯರು ಶರಫುದ್ದೀನ್ ನನ್ನು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

    Post Views: 195

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.