Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

    March 18, 2023
    Share

    ಮುಲ್ಕಿ: ಕಿನ್ನಿಗೊಳಿ ಸಮೀಪದ ಅತ್ತೂರು ತಿಮ್ಮಕಟ್ಟೆ ಎಂಬಲ್ಲಿ ವ್ಯಕ್ತಿಯೊಬ್ಬರು ಬೈಕ್ ಗೆ ಸ್ಕೂಟರ್ ಅಡ್ಡ ಇಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

    ಹಲ್ಲೆಯಿಂದ ತೀವ್ರ ಗಾಯಗೊಂಡವರನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ. ಗಾಯಾಳು ಅಬ್ದುಲ್ ಬಶೀರ್ ತಮ್ಮ ನಾಲ್ಕು ವರ್ಷದ ಮಗುವಿನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅತ್ತೂರು ತಿಮ್ಮಕಟ್ಟೆ ವಾಟರ್ ಟ್ಯಾಂಕ್ ಬಳಿ ಆರೋಪಿ ಮೊಹಮ್ಮದ್ ಮುಸ್ತಾಫ ಎಂಬಾತನು ತನ್ನ ಸ್ಕೂಟರನ್ನು ಅಡ್ಡ ಇಟ್ಟು ಹರಿತವಾದ ಚಾಕುವನ್ನು ತೋರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಲು ಮುಂದಾದಾಗ ಅಬ್ದುಲ್ ಬಶೀರ್ ಆತಂಕಗೊಂಡು ತನ್ನ ಮಗುವಿನ ಜೊತೆಗೆ ಸ್ಥಳದಿಂದ ಹೋಗಲು ಯತ್ನಿಸಿದಾಗ ಆರೋಪಿ ಹಿಂಬಾಲಿಸಿ ಬಶೀರ್ ಬೆನ್ನಿಗೆ ಚೂರಿ ಹಾಕಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡ ಬಶೀರ್ ರವರನ್ನು ಕೂಡಲೇ ಸ್ಥಳದಲ್ಲಿದ್ದ ಇಸ್ಮಾಯಿಲ್, ರಫಿಕ್ ಮತ್ತಿತರರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಮೊಹಮ್ಮದ್ ಮುಸ್ತಫಾ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣದಾಗಲಾಗಿದೆ.

    Post Views: 207

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.