Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ತಂದೆಯಿಂದಲೇ ಮಗನನ್ನು ಚೂರಿ ಇರಿದು ಕೊಲೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ತಂದೆಯಿಂದಲೇ ಮಗನನ್ನು ಚೂರಿ ಇರಿದು ಕೊಲೆ

    October 30, 2023
    Share

    ಉಜಿರೆ : ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್.

    ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ.<br>ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 319

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.