Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS ಪುತ್ತೂರು- ಯುವತಿಯನ್ನು ಚೂರಿಯಿಂದ ಇರಿದು ಕೊಲೆ..!
    ಇತ್ತೀಚಿನ ಸುದ್ದಿ

    BREAKING NEWS ಪುತ್ತೂರು- ಯುವತಿಯನ್ನು ಚೂರಿಯಿಂದ ಇರಿದು ಕೊಲೆ..!

    January 17, 2023
    Share

    ಪುತ್ತೂರು:ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ.

    ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ.ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ
    ಮೃತಪಟ್ಟಿದ್ದಾಳೆ.

    ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.