Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಘಾತದಿಂದ ಸಾವು
    ಇತ್ತೀಚಿನ ಸುದ್ದಿ

    ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಘಾತದಿಂದ ಸಾವು

    December 14, 2024
    Share

    ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ,‌ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

    ಪ್ರೀತಂ‌ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗ‌ಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

    ಪ್ರತಿಭಾನ್ವಿತ ಪ್ರೀತಂ ಅವರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಹಂತಹಂತವಾಗಿ‌ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಪಡೆದಿದ್ದರು. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

    Post Views: 236

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.