Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಹಾಡಹಗಲೇ ಬೈಕ್ ಕಳ್ಳತನ ಮಾಡಿ ಪರಾರಿ..!
    ಇತ್ತೀಚಿನ ಸುದ್ದಿ

    ಮಣಿಪಾಲ: ಹಾಡಹಗಲೇ ಬೈಕ್ ಕಳ್ಳತನ ಮಾಡಿ ಪರಾರಿ..!

    November 27, 2023
    Share

    ಮಣಿಪಾಲ: ಆಸ್ಪತ್ರೆ ಮುಂಬಾಗದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಮಣಿಪಾಲದ ಹೃದಯ ಭಾಗದಲ್ಲಿ ನಡೆದಿದೆ.

    ಮಣಿಪಾಲ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ಬದಿ‌ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮೊಬೈಲ್ ನಲ್ಲಿ ಮಾತನಾಡುವಂತೆ ನಟಿಸಿ ಬೈಕ್ ಮೇಲೆ ಕುಳಿತು ಅನಾಯಾಸವಾಗಿ ಹ್ಯಾಂಡ್ ಲಾಕ್ ಮುರಿದು ತನ್ನದೇ ಬೈಕ್ ಎಂಬಂತೆ ಚಲಾಯಿಸಿಕೊಂಡು ಕಳ್ಳ ಅಲ್ಲಿಂದ ಪರಾರಿಯಾಗಿದ್ದಾನೆ.

    KA20J2276 ನೇ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಕಳ್ಳ ಎಗರಿಸಿದ್ದು ,ಘಟನೆಯ ಸಂಪೂರ್ಣ ದೃಶ್ಯ ಮಾಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Post Views: 226

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.