Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದನಗಳನ್ನು ಕಳವು ಮಾಡಿ ವಧೆ:ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ದನಗಳನ್ನು ಕಳವು ಮಾಡಿ ವಧೆ:ಇಬ್ಬರ ಬಂಧನ

    December 24, 2024
    Share

    ಕೈಕಂಬ: ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳಾದ ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್‌ ರಫೀಕ್‌ ಯಾನೆ ರಫೀಕ್‌ (31) ,ಕಲ್ಲಬೆಟ್ಟು ಗ್ರಾಮದ ನೀರಳಿಕೆ ಹೌಸ್‌ನ ಶೌಕತ್‌ ಅಲಿ ಯಾನೆ ಶೌಕತ್‌ (34)ನನ್ನು ಮತ್ತು ದನ ಕಳವು ಮಾಡಲು ಬಳಸಿರುವ ಸುಮಾರು 3 ಲಕ್ಷ ರೂ. ಮೌಲ್ಯದ ಬಿಳಿ ಬಣ್ಣದ ರಿಡ್ಜ್ ಕಾರನ್ನು ಹಾಗೂ ಇತರೆ ಸೊತ್ತುಗಳನ್ನು ಬಜಪೆ ಪೊಲೀಸರು ಡಿ. 22ರಂದು ವಶಪಡಿಸಿಕೊಂಡಿದ್ದಾರೆ.

    ಅ.19ರಂದು ತೆಂಕ ಎಡಪದವು ಗ್ರಾಮ, ಪಂಚಾಯತ್‌ ಕಚೇರಿಯ ಬಳಿ ಮೇಯಲು ಬಿಟ್ಟುಗಳನ್ನು ಮತ್ತು ಅ.21ರಂದು ತೆಂಕ ಎಡಪದವು ಗ್ರಾಮದ ಪದರಂಗಿ ಕೊಡೇìಲ್‌ ಎನ್ನುವಲ್ಲಿ ಮೇಯಲು ಬಿಟ್ಟ ದನಗಳನ್ನು ಯಾರೋ ಕಳ್ಳರು ಕಾರಿನಲ್ಲಿ ತುಂಬಿಸಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

    ಆರೋಪಿತರ ವಿರುದ್ಧ ಮೂಡುಬಿದಿರೆ, ಉಡುಪಿಯ ಅಜೆಕಾರು ಮತ್ತು ಕಾರ್ಕಳ ಗ್ರಾಮಾಂತರ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿ ಪ್ರಕರಣಗಳು ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿತರ ಪತ್ತೆ ಕಾರ್ಯ ಮುಂದುವರೆದಿದೆ.

    Post Views: 222

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.