Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಾಡಹಗಲೇ ಮನೆಗೆ ನುಗ್ಗಿ ನಗ-ನಗದು ಕಳವುಗೈದು ಪರಾರಿ – ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಹಾಡಹಗಲೇ ಮನೆಗೆ ನುಗ್ಗಿ ನಗ-ನಗದು ಕಳವುಗೈದು ಪರಾರಿ – ಪ್ರಕರಣ ದಾಖಲು

    January 13, 2025
    Share

    ಕಡಬ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಡೆದಿದೆ.

    ಬಜಕೆರೆ ನಿವಾಸಿ ಜೇಮ್ಸ್ ಎಂಬವರು ಭಾನುವಾರದಂದು ನೆಲ್ಯಾಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಮನೆಗೆ ಬೀಗ ಹಾಕಿ ತೆರಳಿದ್ದರು. ಸಂಜೆ ವೇಳೆಗೆ ಮನೆ ಮಂದಿ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದನ್ನು ಕಳ್ಳರು ದೋಚಿದ್ದಾರೆ.

    ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮಾಂತರ ಇನ್ಸ್ಪೆಕ್ಟರ್ ರವಿ ಬಿ.ಎಸ್., ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್ ಅಭಿನಂದನ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.