Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಖಾಸಗಿ ಬಸ್ ನ ಸ್ಟೇರಿಂಗ್ ಕಟ್ ಆಗಿ ಮರಕ್ಕೆ ಢಿಕ್ಕಿ..!
    Uncategorized

    ಮಂಗಳೂರು: ಖಾಸಗಿ ಬಸ್ ನ ಸ್ಟೇರಿಂಗ್ ಕಟ್ ಆಗಿ ಮರಕ್ಕೆ ಢಿಕ್ಕಿ..!

    September 16, 2024
    Share

    ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ.

    ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.

    Post Views: 275

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.