Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್
    ಇತ್ತೀಚಿನ ಸುದ್ದಿ

    ಮಂಗಳೂರು: ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್

    May 28, 2024
    Share

    ಮಂಗಳೂರು ಹಾಗೂ ಮುಲ್ಕಿಯಲ್ಲಿ ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್ ಉಡುಪಿಯತ್ತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು ಬಪ್ಪನಾಡು ದೇವಸ್ಥಾನದ ಹತ್ತಿರ ನಿಲ್ಲಿಸಿದ್ದ ಬೈಕ್ ಕದ್ದಿರುವುದರ ತನಿಖೆ ನಡೆಸಿದ ಪೊಲೀಸರು ಹೆಜಮಾಡಿ ಟೋಲ್ ಗೇಟ್‌ನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆ ಮೂಲಕ ಕಳ್ಳರು ಸಾಗಿದ್ದು ಗೊತ್ತಾಗಿದೆ. ಪಡುಬಿದ್ರಿ, ಎರ್ಮಾಳ್‌ ಮೂಲಕ ಕಳ್ಳರು ಸಾಗಿದ್ದಾರೆ.

    ಮಂಗಳೂರಿನಿಂದ ಬೈಕ್ ಕದ್ದವರು ಕೂಡ ಮೂಲ್ಕಿಯಲ್ಲಿ ಕದ್ದ ತಂಡದ ಜೊತೆಯಲ್ಲೇ ಸಾಗುತ್ತಿರುವುದು ಕಂಡು ಬಂದಿರುವುದರಿಂದ ಪ್ರಕರಣದಲ್ಲಿ ಭಾರಿ ಅನುಮಾನ ಉಂಟಾಗಿದೆ. ಕಳ್ಳರ ಕಾಪು ಮಜೂರು ಮತ್ತು ಉದ್ಯಾವರ ಕಡೆಗೆ ತೆರಳಿರುವುದರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮೂಲ್ಕಿಯಿಂದ ಕಳವಾದ ಬೈಕ್‌ನಲ್ಲಿ ಇಬ್ಬರು ಮತ್ತು ಮಂಗಳೂರಿನಿಂದ ಕದ್ದ ಬೈಕ್‌ನಲ್ಲಿ ಒಬ್ಬನೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಒಂದೇ ತಂಡ ಸರಣಿ ಕಳ್ಳತನ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಉಡುಪಿ ಜಿಲ್ಲೆಯತ್ತ ಸಾಗಿದ್ದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

    Post Views: 276

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.