Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲವರ್ ಔಟಿಂಗ್ ಗೆ ಕರೆದರೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಯುವಕ ಅವಳ ಪಿಜಿ ಮುಂದೆ ಮಾಡಿದೇನು ಗೊತ್ತಾ…?
    ಇತ್ತೀಚಿನ ಸುದ್ದಿ

    ಮಂಗಳೂರು: ಲವರ್ ಔಟಿಂಗ್ ಗೆ ಕರೆದರೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಯುವಕ ಅವಳ ಪಿಜಿ ಮುಂದೆ ಮಾಡಿದೇನು ಗೊತ್ತಾ…?

    November 3, 2023
    Share

    ಮಂಗಳೂರು: ತನ್ನ ಲವರ್ ಔಟಿಂಗ್ ಗೆ ಕರೆದರೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಯುವಕನೊಬ್ಬ ಆಕೆ ಕೆಲಸಕ್ಕಿದ್ದ ಪಿಜಿಗೆ ಕಲ್ಲು ತೂರಿದ ಘಟನೆ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಬಳಿ ನಡೆದಿದೆ.

    ಕಲ್ಲು ಹೊಡೆ ಯುವಕನನ್ನು ಸುಳ್ಯ ನಿವಾಸಿ ವಿವೇಕ್ (18) ಎಂದು ಗುರುತಿಸಲಾಗಿದೆ. ಈತ ಸೆಂಟ್ ಆಗ್ನೇಸ್ ಕಾಲೇಜ್ ಬಳಿ ಇರುವ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ. ಆಕೆಗೆ ಔಟಿಂಗ್ ಗೆ ಬರಲು ಹೇಳಿದ್ದ ಆದರೆ ಯುವತಿ ಔಟಿಂಗ್ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ ವಿವೇಕ್, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದಿದ್ದಾನೆ. ಘಟನೆಯಲ್ಲಿ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ವಿವೇಕ್​ನನ್ನು ಹಿಡಿದು ಥಳಿಸಿದ್ದಾರೆ.

    Post Views: 310

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.