Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು
    ಇತ್ತೀಚಿನ ಸುದ್ದಿ

    ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು

    April 2, 2024
    Share

    ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ಕಡಬ ತಾಲೂಕು ಯೇನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ಎಂಬಲ್ಲಿನ ನಿವಾಸಿ ಆನಂದ ಗೌಡ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇವರ ಮನೆ ಸಮೀಪದ ನಿವಾಸಿ ದಯಾನಂದ ಎಂಬವರು ಏನೇಕಲ್ಲು ಗ್ರಾಮದ ಅಜಿರುಪೂಲಿ ಎಂಬಲ್ಲಿ ಅವರ ಜಮೀನಿನಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆಡು ಸೈಜು ಕಲ್ಲಗಳನ್ನಾಗಿ ತಯಾರಿಸುತ್ತಿದ್ದು, ಇದರಿಂದ ಸ್ಪೋಟಗೊಂಡ ಕಲ್ಲುಗಳು ಆನಂದ ಗೌಡ ಅವರ ಮನೆಯ ಶೀಟುಗಳ ಮೇಲೆ ಸಿಡಿದು ಮನೆ ಶೀಟುಗಳು ಹಾನಿಗೊಂಡಿದೆ ಹಾಗೂ ಕಲ್ಲು ಹುಡಿಯಿಂದಾಗಿ ಪರಿಸರ ಮಾಲಿನ್ಯವೂ ಉಂಟಾಗುತ್ತಿದೆ ಎಂದು ನೀಡಿದ ದೂರಿನಂತೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ : 23 /2024, ಕಲಂ: 427 ಐಪಿಸಿ ಮತ್ತು ಕಲಂ:5, 9B(1)(b) ಸ್ಪೋಟಕ ಕಾಯ್ದೆ ಅಧಿನಿಯಮ 1884 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 185

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.