Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಮದ್ಯದ ಅಮಲಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆದ ವ್ಯಕ್ತಿ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಮದ್ಯದ ಅಮಲಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆದ ವ್ಯಕ್ತಿ

    October 25, 2022
    Share

    ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ ಘಟನೆ ನಡೆದಿದೆ.

    ಅಕ್ಟೋಬರ್ 24 ರಂದು ಉಪ್ಪಿನಂಗಡಿಯಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕಮದ್ಯದ ಅಮಲಿನಲ್ಲಿದ್ದು ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಬಸ್ ನಿಲ್ಲದೆ ಮುಂದುವರಿದು ಸಾಗಿದಾಗ ಬಳಿಕ ಬಸ್‌ನಿಂದ ಕೆಳಗಿಳಿದ ಕೂಡಲೇ ಬಸ್‌ನ ಗಾಜುಗೆ ಕಲ್ಲು ಎಸೆದು ಹಾನಿ ಮಾಡಿದ್ದಾನೆ.

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.