Facebook Twitter Instagram
    Friday, November 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ- ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ
    ಇತ್ತೀಚಿನ ಸುದ್ದಿ

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ- ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ

    November 20, 2026
    Share

    ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನ.19ರಂದು ಬಂಟ್ವಾಳದ ಬೊಳಂತೂರು ಕೊಕ್ಕಪುನಿ ಎಂಬಲ್ಲಿ ನಡೆದಿದೆ.

    ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಜಯರಾಮ ಕೆ. ಅವರು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದ್ದಾರೆ.

    ಈ ವೇಳೆ ಯಾವುದೇ ಪರವಾನಿಗೆ ಅಥವಾ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಿಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್, ಗಣಿ ಮತ್ತು ಖನಿಜಗಳ ಕಾಯ್ದೆ ಹಾಗೂ ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಗಳಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

    Post Views: 8

    Related Posts

    ಮಂಗಳೂರು: ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

    November 20, 2026

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026

    ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    November 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

    November 20, 2026

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ- ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ

    November 20, 2026

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.