Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರಿಂದ ದಾಳಿ..!
    ಇತ್ತೀಚಿನ ಸುದ್ದಿ

    ಉಡುಪಿ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರಿಂದ ದಾಳಿ..!

    March 29, 2025
    Share

    ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಶಾರದ ನಗರದಲ್ಲಿರುವ ‘ಧರಿತ್ರಿ’ ಎಂಬ ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.

    ದಾಳಿಯಲ್ಲಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಲಾಯಿತು. ಸತೀಶ್ ಎಂಬ ವ್ಯಕ್ತಿ ಸಂತ್ರಸ್ತೆಗೆ ಕೆಲಸ ಕೊಡಿಸುವ ನೆಪದಲ್ಲಿ ಮೂಡಬಿದ್ರೆಯಿಂದ ಉಡುಪಿಯ ಶಾರದ ನಗರದಲ್ಲಿರುವ ಶ್ರೀಲತಾ ಎಂಬಾಕೆಯ ಮನೆಗೆ ಕಳುಹಿಸಿದ್ದ. ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ. ಆರೋಪಿಗಳು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಹಣ ಸಂಪಾದಿಸುವ ಉದ್ದೇಶದಿಂದ ಆಕೆಯನ್ನು ಒತ್ತಾಯ ಪೂರ್ವಕವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 220

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.