ಕಾಸರಗೋಡು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೃಕ್ಕರಿಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಉದಿನೂರು ಸರಕಾರಿ ಹಯರ್ ಸೆಕಂಡರಿ ಶಾಲಾ ವಿದ್ಯಾರ್ಥಿಬಿ ಕೆ . ಮೀರಾ ( 17) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ನೇಣು ಬಿಗಿದು ಈ ಕೃತ್ಯ ನಡೆಸಿದ್ದಾಳೆ. ಅಸೌಖ್ಯದಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತೃಕ್ಕರಿಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.