Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಮೆದುಳು ಜ್ವರ ಉಲ್ಪಣ-ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಮೆದುಳು ಜ್ವರ ಉಲ್ಪಣ-ವಿದ್ಯಾರ್ಥಿನಿ ಮೃತ್ಯು

    April 16, 2024
    Share

    ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು.ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.ಸ್ವಸ್ತಿ ಅವರು ತ್ರೋಬಾಲ್ ಆಟಗಾರ್ತಿಯಾಗಿದ್ದು, ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. ಮೂಲತಃ ವಾಲ್ಪಾಡಿಯವರಾದ ಇವರು ಸದ್ಯ ಮೂಡುಬಿದಿರೆಯಲ್ಲಿ ವಾಸಿಸುತ್ತಿದ್ದಾರೆ. 

    Post Views: 221

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.