Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಶಿರ್ವದ ಪ್ರತಿಭಾವಂತ ವಿದ್ಯಾರ್ಥಿನಿ‌ ಕ್ಯಾನ್ಸರ್‌ಗೆ ಬಲಿ
    ಇತ್ತೀಚಿನ ಸುದ್ದಿ

    ಉಡುಪಿ: ಶಿರ್ವದ ಪ್ರತಿಭಾವಂತ ವಿದ್ಯಾರ್ಥಿನಿ‌ ಕ್ಯಾನ್ಸರ್‌ಗೆ ಬಲಿ

    September 2, 2023
    Share

    ಉಡುಪಿ: ಶಿರ್ವದ ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ( 20) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ರಿಯಾನ್ನ ಜೇನ್ ಕಳೆದ ವರ್ಷ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದರು. ಮಣಿಪಾಲ ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರು ಬಿ.ಕಾಂ ಪದವಿ ಮುಗಿಸಿ ಎಂಕಾಂ ಪದವಿ ಪ್ರಾರಂಭಿಸುವಷ್ಟರಲ್ಲೇ ಇಹಲೋಕ ತ್ಯಜಿಸಿದ್ದಾರೆ. ಅತ್ಯುತ್ತಮ ಕಾರ್ಯಕ್ರಮ ಸಂಘಟಕಿಯಾಗಿದ್ದ ಇವರು, ವಿದ್ಯಾಭ್ಯಾಸದ ಜೊತೆಯಲ್ಲೇ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದರು. ಇವರು ತಾಯಿ, ಸಹೋದರ ಮತ್ತು ಅಪಾರ ಸ್ನೇಹಿತರು ಮತ್ತು ಬಂಧು ಬಳಗದವರನ್ನು ಆಗಲಿದ್ದಾರೆ.

    Post Views: 243

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.