Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!
    ಇತ್ತೀಚಿನ ಸುದ್ದಿ

    ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

    March 5, 2023
    Share

    ಕಾಸರಗೋಡು : ಸುಟ್ಟಗಾಯಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

    ಮೃತರನ್ನು ಕಾಞಂಗಾಡ್ ಪಡನಕ್ಕಾಡ್ ನೆಹರೂ ಕಾಲೇಜಿನ ಪದವಿ ವಿದ್ಯಾರ್ಥಿನಿ ಪಿ.ರಶ್ಮಿ (23) ಎಂದು ಗುರುತಿಸಲಾಗಿದೆ. ಕೆ ರತ್ನಾಕರನ್ ಮತ್ತು ಪಿ ಪುಷ್ಪಾ ಅವರ ಪುತ್ರಿ ಯಾಗಿರುವ ರಶ್ಮಿ ಜನವರಿ 21 ರಂದು ಮುಳಿಯಾರು ಬರ್ಕಾದಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ಅಡುಗೆ ಮಾಡುವಾಗ ಸುಟ್ಟಗಾಯಗಳಿಗೆ ಒಳಗಾಗಿದ್ದರು. ಗಂಭೀರ ಗಾಯಗೊಂಡ ರಶ್ಮಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    Post Views: 289

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.