Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಕಾಲೇಜಿನ ಹಾಸ್ಟೇಲಿನಿಂದ ವಿದ್ಯಾರ್ಥಿ ನಾಪತ್ತೆ
    ಇತ್ತೀಚಿನ ಸುದ್ದಿ

    ಉಡುಪಿ : ಕಾಲೇಜಿನ ಹಾಸ್ಟೇಲಿನಿಂದ ವಿದ್ಯಾರ್ಥಿ ನಾಪತ್ತೆ

    July 8, 2025
    Share

    ಉಡುಪಿ : ಮಣಿಪಾಲ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಸಂಭವಿಸಿದೆ.

    ನಾಪತ್ತೆಯಾದ ವಿದ್ಯಾರ್ಥಿ ಸಿದ್ದಾರ್ಥ್ ಕಾರ್ವಾಲ್ ಎಂದು ತಿಳಿಯಲಾಗಿದೆ. ರಾಜಸ್ಥಾನದ ‌ನಿವಾಸಿ ಜೀತ್ರೇಂದ್ರ ಕುಮಾರ್ ಅವರ ಮಗ ಸಿದ್ದಾರ್ಥ್ ಕಾಲೇಜಿನ ಹಾಸ್ಟೇಲಿನಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

    ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಘಟನೆ ವಿವರ : ಪಿರ್ಯಾದಿದಾರರಾದ ಜೀತೇಂದ್ರ ಕುಮಾರ್‌ (50),ರಾಜಸ್ಥಾನ ಇವರು ದಿನಾಂಕ 07/07/2025 ರಂದು ಬೆಳಿಗ್ಗೆ 08:00 ಗಂಟೆಗೆ ಮಣಿಪಾಲ MSAP ಹಾಸ್ಟೇಲಿನಲ್ಲಿರುವ ಮಗನನ್ನು ನೋಡಲು ಬಂದಾಗ ಪಿರ್ಯಾದಿದಾರರ ಮಗ ಸಿದ್ದಾರ್ಥ ಕಾರ್ವಾಲ್‌ (23) ಈತನು ಹಾಸ್ಟೇಲಿನ ರೂಮಿನಲ್ಲಿ ಇಲ್ಲದೇ ರೂಮಿನಲ್ಲಿ ಬಟ್ಟೆ ಹಾಗೂ ಮೊಬೈಲ್‌ ಇದ್ದು ನಂತರ Care Taker Block 10 ಕೌಂಟರಿಗೆ ಹೋಗಿ ವಿಚಾರಿಸಲಾಗಿ ಪಿರ್ಯಾದಿದಾರರ ಮಗ ದಿನಾಂಕ 06/07/2025 ರಂದು ರಾತ್ರಿ 10:30 ಗಂಟೆಗೆ ಹೋಗಿರುವುದಾಗಿ ತಿಳಿಸಿರುತ್ತಾರೆ ಪಿರ್ಯಾದಿದಾರರ ಮಗ ಹಾಸ್ಟೇಲಿಗೆ ಬರದೇ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ.

    ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 124/2025 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.