Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು;ವಿದ್ಯಾರ್ಥಿಗಳ ಪಾರ್ಟಿ ವೇಳೆ ಪಬ್ ಗೆ ನುಗ್ಗಿ ತಡೆ ಒಡ್ಡಿದ ಬಜರಂಗ ದಳದ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಮಂಗಳೂರು;ವಿದ್ಯಾರ್ಥಿಗಳ ಪಾರ್ಟಿ ವೇಳೆ ಪಬ್ ಗೆ ನುಗ್ಗಿ ತಡೆ ಒಡ್ಡಿದ ಬಜರಂಗ ದಳದ ಕಾರ್ಯಕರ್ತರು

    July 26, 2022
    Share

    ಮಂಗಳೂರು: ಪಬ್ ಗೆ ನುಗ್ಗಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳದ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸಿ ತಡೆ ಒಡ್ಡಿದ ಘಟನೆ ಇದೀಗ ನಡೆದಿದೆ.

    ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿದ್ದಲ್ಲಿಗೆ ಭಜರಂಗದಳದ ಕಾರ್ಯಕರ್ತರು ನುಗ್ಗಿ ಪಾರ್ಟಿಯನ್ನು ತಡೆದಿದ್ದಾರೆ. ಕಾಲೇಜು ಫೇರ್ ವೆಲ್ ಹಿನ್ನೆಲೆ ಪಬ್ ನಲ್ಲಿ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು, ವಿದ್ಯಾರ್ಥಿಗಳು ತೆರಳಿದ್ದು, ಬಜರಂಗದಳದ ಕಾರ್ಯಕರ್ತರು ಕಾಲ್ಕಿತ್ತಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.