Facebook Twitter Instagram
    Monday, July 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವಿದ್ಯಾರ್ಥಿನಿ ಮೇಲೆ ಚೂರಿ ಇರಿತ..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿದ್ಯಾರ್ಥಿನಿ ಮೇಲೆ ಚೂರಿ ಇರಿತ..!!

    July 6, 2026
    Share

    ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ.

    ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ.

    ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.

    Post Views: 13

    Related Posts

    ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು

    July 6, 2026

    ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಫೋಟೊ ಬಿಡುಗಡೆ- ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

    July 6, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತ..!! ಬೈಕ್ ಸವಾರ ಸಾವು

    July 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು

    July 6, 2026

    ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಫೋಟೊ ಬಿಡುಗಡೆ- ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

    July 6, 2026

    ಬಂಟ್ವಾಳ: ವಿದ್ಯಾರ್ಥಿನಿ ಮೇಲೆ ಚೂರಿ ಇರಿತ..!!

    July 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.