Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂಪಲ :ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
    ಇತ್ತೀಚಿನ ಸುದ್ದಿ

    ಕುಂಪಲ :ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    February 20, 2023
    Share

    ಉಳ್ಳಾಲ : ತಾಯಿ ಗದರಿದ್ದಕ್ಕೆ ಫೆಬ್ರವರಿ 14 ರಂದು ಕೀಟನಾಶ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿಧ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.

    ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಎಂದು ಗುರುತಿಸಲಾಗಿದ್ದು, ಈಕೆ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದರು. ಫೆಬ್ರವರಿ 14 ರಂದು ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಗದರಿದ್ದರು, ಇದಕ್ಕೆ ಮನನೊಂದ ಧನ್ಯಾ ತಾಯಿ ಪಕ್ಕದ ಮನಗೆ ತೆರಳಿದ್ದ ವೇಳೆ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟನಾಶಕ ಸೇವಿಸಿದ್ದಾರೆನ್ನಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಧನ್ಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.