Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 8ನೇ ತರಗತಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ, ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: 8ನೇ ತರಗತಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ, ದೂರು ದಾಖಲು

    December 21, 2022
    Share

    ಮಂಗಳೂರು; 8ನೇ ತರಗತಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ.

    ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಯಾವಾಗಲೂ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.ಇದು ಶಿಕ್ಷಕರಿಗೂ ತಿಳಿದು ಶಿಕ್ಷಕರು ಎಚ್ಚರಿಕೆ ನೀಡಿದ್ದರು.

    ನಿನ್ನೆ ಕೂಡ ವಿದ್ಯಾರ್ಥಿಗಳ ಗಲಾಟೆ ಮಾಡಿಕೊಂಡಿದ್ದು, 9ನೇ ತರಗತಿಯ ವಿದ್ಯಾರ್ಥಿಗಳು ಮೊದಲು 8ನೇ ತರಗತಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು.ಇದಲ್ಲದೆ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟ ಬಳಿಕ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ವೇಳೆ ಅಲ್ಲಿದ್ದ ಜನರು ತಡೆದಿದ್ದಾರೆ.

    ಗಾಯಗೊಂಡ ವಿದ್ಯಾರ್ಥಿಯನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.