Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    Share

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ MDMA ಮಾದಕ ವಸ್ತು ಸಹಿತ ಓರ್ವನನ್ನು ಬಂಧಿಸಿದ್ದಾರೆ.

    ದಿನಾಂಕ 23-09-2026 ರಂದು ಸಂಜೆ ಮಂಗಳೂರು ಸಿಸಿಬಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಮಂಗಳೂರು ತಾಲೂಕು ಅರ್ಕುಳ ಜಂಕ್ಷನ್ ಬಳಿಯ ಯಶಸ್ ಹಾಗೂ ಎನ್ ಎದುರು ರಾಷ್ಟ್ರೀಯ ಹೆದ್ದಾರಿ-73 ರ ಸಮೀಪ MDMA ಮಾರಾಟಕ್ಕೆ ಕಾಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

    ಬಂಧಿತನನ್ನು ಸುಭಾಷ್ ( 36 ವರ್ಷ) . ಆತನ ವಶದಿಂದ 1,15,000 ರೂ. ಮೌಲ್ಯದ 23.20 ಗ್ರಾಂ MDMA ಮಾದಕ ವಸ್ತು, ಎರಡು ಮೊಬೈಲ್ ಫೋನ್ ಹಾಗೂ ತೂಕದ ಮಾಪನ ವನ್ನು ವಶಪಡಿಸಿಕೊಂಡು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 133/2026 ಕಲಂ 8(c) 22 (c) NDPS Act ರಂತೆ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ವ್ಯಕ್ತಿಗಳ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

    ಆರೋಪಿಯ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 88/2026 ಕಲಂ 8(c), 22 (b) NDPS Act ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇಂತಹ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಲು ಪೊಲೀಸರು ಮನವಿ ಮಾಡಿದ್ದಾರೆ.

    Post Views: 1

    Related Posts

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.