Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕ ನೇಣು ಬಿಗಿದು ಆತ್ಮಹತ್ಯೆ!!
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕ ನೇಣು ಬಿಗಿದು ಆತ್ಮಹತ್ಯೆ!!

    December 13, 2025
    Share

    ಮಂಗಳೂರು ನಗರ ಹೊರ ವಲಯದ ಪಡೀಲ್‌ನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. 

    ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಶ್ರವಣ್ ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. 

    Post Views: 126

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.