Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಆಪರೇಷನ್ ಕಾವೇರಿ;ಸುಡಾನ್ ನಿಂದ ಮೊದಲ ಬ್ಯಾಚ್ ನಲ್ಲಿ 278 ಭಾರತೀಯರ ಸ್ಥಳಾಂತರ
    ಅಂತಾರಾಷ್ಟ್ರೀಯ

    ಆಪರೇಷನ್ ಕಾವೇರಿ;ಸುಡಾನ್ ನಿಂದ ಮೊದಲ ಬ್ಯಾಚ್ ನಲ್ಲಿ 278 ಭಾರತೀಯರ ಸ್ಥಳಾಂತರ

    April 25, 2023
    Share

    ನವದೆಹಲಿ: ಅಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್’ನಿಂದ ಭಾರತೀಯರ ಮೊದಲ ಬ್ಯಾಚ್ ತವರು ದೇಶಕ್ಕೆ ಹೊರಟಿದೆ. ಸುಮಾರು 278 ಪ್ರಯಾಣಿಕರನ್ನ ಹೊತ್ತ ಭಾರತೀಯ ನೌಕಾಪಡೆಯ ಗಸ್ತು ನೌಕೆ ಐಎನ್ಎಸ್ ಸುಮೇಧಾ ಹಡಗು ಸುಡಾನ್ ದೇಶದ ಪೋರ್ಟ್ ನಿಂದ ಜೆಡ್ಡಾ ಪ್ರಯಾಣಿಸಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

    ಐಎನ್‌ಎಸ್ ಸುಮೇಧಾದಲ್ಲಿದ್ದ ಭಾರತೀಯರ ಫೋಟೋಗಳನ್ನ ಟ್ವೀಟ್ ಮಾಡಿದ್ದು, ತಮ್ಮ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಹೇಳಲು ಕೆಲವರು ರಾಷ್ಟ್ರಧ್ವಜವನ್ನ ಹಿಡಿದಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

    ಸೇನೆ ಮತ್ತು ಅರೆಸೇನಾ ಗುಂಪಿನ ನಡುವೆ ಭೀಕರ ಕಾಳಗ ನಡೆಯುತ್ತಿರುವ ಸುಡಾನ್‌ನಿಂದ ಸ್ಥಳಾಂತರಿಸಿದ ಭಾರತೀಯರ ಗುಂಪಿನಲ್ಲಿ ಮಕ್ಕಳೂ ಸೇರಿದ್ದಾರೆ.

    ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು 500 ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದಾರೆ. ಅವರನ್ನು ಕರೆತರಲು ನಮ್ಮ ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ.

    Post Views: 307

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.