Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಹಠಾತ್ ಬ್ರೇಕ್ ಹಾಕಿದ ಚಾಲಕ, ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಮಹಿಳೆ ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು : ಹಠಾತ್ ಬ್ರೇಕ್ ಹಾಕಿದ ಚಾಲಕ, ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಮಹಿಳೆ ಸಾವು..!

    January 15, 2024
    Share

    ಮಂಗಳೂರು : ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಮಂಗಳುರು ಹೊರವಲಯದ ಬೈಕಂಪಾಡಿ ಜೋಕಟ್ಟೆ ಬಳಿ ಸಂಭವಿಸಿದೆ.

    ಮೃತ ಮಹಿಳೆಯನ್ನು ಈರಮ್ಮ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು ‌10 ಗಂಟೆಗೆ ಈರಮ್ಮ ತನ್ನ ಮಗಳ ಜೊತೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ನಿಯಂತ್ರಣ ಕಳಕೊಂಡು ರಸ್ತೆಗೆ ಬಿದ್ದ ಈರಮ್ಮ ಅವರ ಮೇಲೆ ಬಸ್ಸಿನ ಹಿಂಬದಿಯ ಟಯರ್‌ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2024 ರ ಅಡಿಯಲ್ಲಿ 304 ಎ, 279 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.