Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ
    ಇತ್ತೀಚಿನ ಸುದ್ದಿ

    ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ

    October 14, 2024
    Share

    ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು…, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ…. ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ… ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ… ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ… ಎಂದು ಕಿಚ್ಚ ಸುದೀಪ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

    Post Views: 394

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.