Share ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್ ಅನುಪಮ್ ಅಗರ್ವಾಲ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. Post Views: 56
ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್, ಆನ್ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯJune 1, 2025
ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕ್ರಮ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆJune 1, 2025