Share ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್ ಅನುಪಮ್ ಅಗರ್ವಾಲ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. Post Views: 173
ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!September 9, 2026